ಸುಳ್ಯ:ರಾಜ್ಯ ಕರುನಾಡ ಹಣತೆ ಕವಿಬಳಗ ಮತ್ತು ಸಾಂಸ್ಕೃತಿಕ ಕಲಾತಂಡ ರಿ. ಚಿತ್ರದುರ್ಗ ಇವರು ಆಯೋಜಿಸಿದ್ದ ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಯೂಟ್ಯೂಬ್ ಚಾನೆಲ್ ಸ್ಪರ್ಧೆಯಲ್ಲಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಇವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿಜೇತರಿಗೆ ಡಿಸೆಂಬರ್ 8ಕ್ಕೆ ಚಿತ್ರದುರ್ಗದಲ್ಲಿ ನಡೆಯುವ ಜಾನಪದ ಸಾಹಿತ್ಯೋತ್ಸವ 2024- 25ರ ಕಾರ್ಯಕ್ರಮದಲ್ಲಿ ಸನ್ಮಾನ ಪ್ರಶಸ್ತಿ ನೀಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
previous post