ಸುಳ್ಯ:ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಸಾಂಸ್ಕೃತಿಕ- ಸಾಹಿತ್ಯ ವೇದಿಕೆಯ ದಶಮಾನೋತ್ಸವದ ಕವಿಗೋಷ್ಠಿಗೆ ಅನನ್ಯ ಎಚ್ ಸುಬ್ರಹ್ಮಣ್ಯ ಅವರ ಕವನವು ಆಯ್ಕೆಯಾಗಿದೆ.ಪುತ್ತೂರಿನ ವಿವೇಕಾನಂದ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾದ ಅನನ್ಯ ಎಚ್ ಹಲವಾರು ಕವನಗಳನ್ನು ರಚಿಸಿದ್ದಾರೆ.ಇವರು ಕುಕ್ಕೆ ಸುಬ್ರಹ್ಮಣ್ಯದ ಗಂಗಾಧರ ಮತ್ತು ಜಯಶ್ರೀ ಅವರ ಪುತ್ರಿ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.













