ಕಾಯರ್ತೋಡಿ: ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಯರ್ತೋಡಿ ಬೂತ್ ಸಂಖ್ಯೆ 172 ರಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾದರ ಎ. ಟಿ. ಮೋದಿ ಸಾಧನೆಯ ಬಗ್ಗೆ ಮಾತನಾಡಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು.