ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಪುರಾತನ ಕೆದ್ದೊಟ್ಟೆ ಕೆರೆ ಅಭಿವೃದ್ಧಿಗೆ 1.25 ಕೋಟಿ ಮತ್ತು ಸುಳ್ಯ ತಾಲೂಕಿನ ಐವರ್ನಾಡು ಚಲ್ಲತ್ತಡಿ ವೆಂಟೆಡ್ ಡ್ಯಾಮ್ ಸಹಿತ ಸೇತುವೆ ನಿರ್ಮಾಣಕ್ಕೆ 1.25 ಕೋಟಿ ಸೇರಿ ಸಣ್ಣನೀರಾವರಿ ಇಲಾಖೆಯಿಂದ ಒಟ್ಟು 2.50ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





