ಸುಳ್ಯ: ನಾಟಿವೈದ್ಯೆ ಗೌರಮ್ಮ ಕೇರ್ಪಳ ಇವರನ್ನು ಬಿಜೆಪಿ 180ನೇ ಬೂತ್ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ನಿತಿನ್ ಶೆಟ್ಟಿ, ಸುನಿಲ್ ಕೇರ್ಪಳ, ಜಿನ್ನಪ್ಪ ಪೂಜಾರಿ, ನಗರ ಪಂಚಾಯತ್ ಸದಸ್ಯ ಸುಧಾಕರ ಕುರುಂಜಿ ಭಾಗ್, ಸಿಎ. ಬ್ಯಾಂಕ್. ನಿರ್ದೇಶಕ ಶಿವರಾಮ ಕೇರ್ಪಳ, ಚಂದ್ರಶೇಖರ ನಲ್ಲೂರಯ, ಚಂದ್ರಶೇಖರ ಕೇರ್ಪಳ, ತೀರ್ಥರಾಮ ಕೇರ್ಪಳ, ಉಪಸ್ಥಿತರಿದ್ದರು