ಸುಳ್ಯ: 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಸುಳ್ಯ ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿಯಲ್ಲಿ ನಡೆಯಿತು. ತಹಶೀಲ್ದಾರ್ ಅನಿತಾಲಕ್ಷ್ಮಿ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಮತ್ತಿತರ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post
ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕೋಟಿ ಕಂಠ ಗಾಯನ
next post