ಸಂಪಾಜೆ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ತರಲಾಗುತಿದೆ ಎಂದು ತಿಳಿದು ಬಂದಿದೆ.
previous post














