ಬೆಂಗಳೂರು: ಸುಳ್ಯ ದುಗ್ಗಲಡ್ಕದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಮಿಕ ನಾಯಕ ಕೃಷ್ಣಸ್ವಾಮಿ ಅವರ ಪುತ್ರ ಸಕ್ರೀಯ ಕಾರ್ಮಿಕ ಮತ್ತು ಕಾಂಗ್ರೆಸ್ ಮುಖಂಡ ಸುರೇಶ ಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯ ಜೊತೆ ಕಾರ್ಯದರ್ಶಿಯಾಗಿ ರಾಜ್ಯ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ಸಲಹೆಯತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post