ಸುಳ್ಯ:ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆಯವರು, ಜಾನಿ ಕೆ.ಪಿ.ಅವರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಕೆ ಉಸ್ತುವಾರಿಯಾಗಿ ನೇಮಿಸಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿರುವ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕರಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post














