ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಕೆಪಿಸಿಸಿಗೆ ಐವರು ಹೊಸ ಕಾರ್ಯಾಧ್ಯಕ್ಷರನ್ನು ಎಐಸಿಸಿ ನೇಮಿಸಿದೆ.ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.ಅಲ್ಲದೆ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ , ಸಹ ಅಧ್ಯಕ್ಷರಾಗಿ ಎಲ್ ಹನುಮಂತಯ್ಯ, ಉಪಾಧ್ಯಕ್ಷರಾಗಿ ರಿಝ್ವಾನ್ ಅರ್ಶದ್ ಅವರನ್ನು ನೇಮಿಸಿ ಆದೇಶಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









