ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ನೆಲ್ಯಾಡಿಯಲ್ಲಿ ಹಾಗು ಇಚ್ಚಿಲಂಪಾಡಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮನೆ ಮನೆ ಭೇಟಿ, ಕಾರ್ಯಕರ್ತರ ಸಭೆ ನಡೆಸಿ ಪ್ರಚಾರ ಕೈಗೊಂಡರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.