ಸುಳ್ಯ: ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಇಂದು ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಪಾಲ್ತಾಡಿ, ಆಲಂಕಾರು, ಕಡಬ, ಕೋಣಾಜೆ, ಶಿರಾಡಿ, ಉದನೆ ಮತ್ತಿತರ ಕಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಕಾರ್ಯಕರ್ತರು, ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮತದಾರರನ್ನು ಭೇಟಿ ಮಾಡಿ ಮತ ಯಾಚನೆ ನಡೆಸಿದರು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.