ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ರಂಜಿನಿ ಎಂ. ನಾರ್ಣಕಜೆ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಸುಳ್ಯ ನೆಲ್ಲೂರು ಕೆಮ್ರಾಜೆ ಗ್ರಾಮದ ಎಲಿಮಲೆಯವರಾದ ರಂಜಿನಿ ನಾರ್ಣಕಜೆ ಬೂತ್ನಲ್ಲಿ ಬೆಳಿಗ್ಗೆ ಮತ ಚಲಾಯಿಸಿದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post