ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ.18 ರಂದು ಸೋಮವಾರ ಬೆಳಿಗ್ಗೆ 7.33 ರ ಧನುರ್ಲಗ್ನ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮ ರಥಾರೋಹಣವಾಗಿ ಬ್ರಹ್ಮ ರಥೋತ್ಸವ ನಡೆಯಲಿದೆ. ಇಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ