ಸುಳ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾದ ಹರೀಶ್ ಇಂಜಾಡಿ ಮತ್ತು ಸದಸ್ಯರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ, ನಿರ್ದೇಶಕರಾದ ಸುರೇಶ ಎಂ. ಹೆಚ್. ಮತ್ತು ಬೆಳ್ಯಪ್ಪ ಗೌಡ ಬಳ್ಳಡ್ಕ ಸುಬ್ರಹ್ಮಣ್ಯ ದೇವಸ್ಥಾನದ ಕಚೆರಿಯಲ್ಲಿ ಹೂ ಗುಚ್ಚ ನೀಡಿ ಅಭಿನಂದಿಸಿದರು.