ಕುಂಬರ್ಚೋಡು: ಕುಂಬರ್ಚೋಡು ಮೊಹಿಯದ್ದೀನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.
ಮಸೀದಿಯ ಖತಿಬರಾದ ಅಶ್ರಫ್ ಮುಸ್ಲಿಯಾರ್
ಖುತುಬಾ ನೆರವೇರಿಸಿ ಬಕ್ರೀದ್ ಹಬ್ಬದ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ
ಮಸೀದಿಯ ಮುಹಲ್ಲಿಮ್ ರೌಫ್ ಆಜ್ಹರಿ ಅಧ್ಯಕ್ಷರಾದ ಹನೀಫ್ ಕೆಎಂ, ಉಪಾಧ್ಯಕ್ಷ ಅಬ್ದುಲ್ ಕರೀಂ ಬಿ ಎಂ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಅಕ್ಕರೆ,
ಸಿದ್ದಿಕ್ ಹುದವಿ, ಮಹಮೋದ್ ಮುಸ್ಲಿಯಾರ್ ಎಲಿಮಲೆ,
ಸಯ್ಯದ್ ಇಸ್ಮಾಹಿಲ್ ಅಡ್ಕಾರ್, ಅಬ್ದುಲ್ ಖಾದರ್ ಹಾಜಿ ಹಾಗೂ ಜಮಾಅತಿನ ಎಲ್ಲಾ ಸದಸ್ಯರು ಪಾಲ್ಗೊಂಡರು.