ಸುಳ್ಯ: ಪುತ್ತೂರು ತಹಶೀಲ್ದಾರ್ ಆಗಿ ಎನ್.ಎ.ಕುಂಞಿ ಅಹಮ್ಮದ್ ವರ್ಗಾವಣೆಗೊಂಡಿದ್ದಾರೆ. ಈ ಹಿಂದೆ ಸುಳ್ಯ ತಹಶೀಲ್ದಾರ್ ಆಗಿ ಕುಂಞಿ ಅಹಮ್ಮದ್ ಸೇವೆ ಸಲ್ಲಿಸಿದ್ದರು.ಜನಪ್ರಿಯ ಅಧಿಕಾರಿ ಎಂಬ ಹೆಸರು ಗಳಿಸಿದ್ದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









