ಸುಳ್ಯ:ಸುಳ್ಯ-ಜಾಲ್ಸೂರು- ಕಾಸರಗೋಡು ಅಂತಾರಾಜ್ಯ ರಸ್ತೆಯಲ್ಲಿ ಕುಂಟಾರು ಸಮೀಪ ಮಧ್ಯೆ ಓಮ್ನಿ ಕಾರು ಮತ್ತು ಮಿನಿ ಲಾರಿಯ ಮಧ್ಯೆ ಅಪಘಾತ ಸಂಭವಿಸಿ ಅಜ್ಜಾವರ ಕರ್ಲಪ್ಪಾಡಿಯ ಮಹಮ್ಮದ್ ಕುಂಞಿ ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಓಮ್ನಿ ಕಾರು ಸಂಪೂರ್ಣ ಜಖಂಗೊಂಡಿದೆ.ಗಂಭೀರ ಗಾಯಗೊಂಡ ಮಹಮ್ಮದ್ ಕುಂಞಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಮೃತಪಟ್ಟರು ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post