ಗುತ್ತಿಗಾರು: ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಿಸಿದ್ದು, ಮಡಪ್ಪಾಡಿಯ ಹಿತ ಗೋಳ್ಯಾಡಿ ಅವರು 617 ಅಂಕ ಪಡೆದು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಒಟ್ಟು 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮಡಪ್ಪಾಡಿಯ ದಿನೇಶ್ ಗೋಳ್ಯಾಡಿ ಮತ್ತು ವಸಂತ ಮಾಲಾ ಅವರ ಪುತ್ರಿ ಹಿತ ಗೋಳ್ಯಾಡಿ ಅವರು 617 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post