ಸುಳ್ಯ:ಡಾ.ರೇಣುಕಾಬಪ್ರಸಾದ್ ಕೆ.ವಿ. ಅವರ ನೇತೃತ್ವದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ‘ಕಮಿಟಿ ಬಿ’ ಪ್ರವರ್ತಿತ ಪ್ರತಿಷ್ಠಿತ ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಭೌತಶಾಸ್ತ್ರ (ಫಿಸಿಕ್ಸ್), ರಸಾಯನ ಶಾಸ್ತ್ರ (ಕೆಮಿಸ್ಟ್ರಿ) ಹಾಗೂ ಗಣಿತ( ಮ್ಯಾಥಮೆಟಿಕ್ಸ್) ವಿಷಯಗಳಲ್ಲಿ ಉಪನ್ಯಾಸಕರ ಹುದ್ದೆಗೆ
ಅರ್ಜಿ ಆಹ್ವಾನಿಸಲಾಗಿದೆ. ಈ ವಿಷಯಗಳಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು( ಬಿಎಡ್ ಪಡೆದವರಿಗೆ ಆದ್ಯತೆ.
ಈ ವಿಷಯಗಳಲ್ಲಿ ಆಳವಾದ ಅಧ್ಯಯನ ಇರುವ ಹೊಸ ಸ್ನಾತಕೋತ್ತರ ಪದವೀಧರರು ಕೂಡ ಅರ್ಜಿ ಸಲ್ಲಿಸಬಹುದು.
ಆಸಕ್ತರು ತಮ್ಮ ಅರ್ಜಿಯನ್ನು
kvgajpuc@gmail.com ಗೆ ಕಳುಹಿಸಬಹುದು.

ಹುದ್ದೆಗಳ ಆಯ್ಕೆಗೆ 2026 ಜನವರಿ 19ರಂದು ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ
7259921480
9880014218
8904985254
ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.












