ಸುಳ್ಯ:ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪದವಿ ಪೂರ್ತಿ ಮಾಡಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಕೆವಿಜಿ ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರು ಇನ್ಸ್ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಡೀನ್ ಮತ್ತು ನಿರ್ದೇಶಕ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿವಿಯ ಸೆನೆಟ್ ಸದಸ್ಯರಾದ ಡಾ.ಹರೀಶ್ ಎಂ.ಆರ್ ಮುಖ್ಯ ಅತಿಥಿಯಾಗಿ
![](https://thesulliamirror.com/wp-content/uploads/2024/12/IMG_20241221_151328.jpg)
ಪದವಿ ಪ್ರದಾನ ಮಾಡಿದರು. ಎಒಎಲ್ಇ ಕಾರ್ಯದರ್ಶಿ ಡಾ.ಐಶ್ವರ್ಯ ಕೆ.ಸಿ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಿತಾಲಿ ಪಿ ರೈ ಎಒಎಲ್ಇಯ ಉಪಾಧ್ಯಕ್ಷೆ ಶೋಭಾ ಚಿದಾನಂದ ಮುಖ್ಯ ಅತಿಥಿಯಾಗಿದ್ದರು. ಅಕಡೆಮಿಯ ಕೌನ್ಸಿಲ್ ಮೆಂಬರ್ ಜಗದೀಶ ಎ.ಎಚ್,
ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ ಡಿ.ವಿ, ಅಕಾಡೆಮಿಕ್ ಕೋ ಆರ್ಡಿನೆಟರ್ ಡಾ. ಕವಿತಾ ಬಿ.ಯಂ, ಗ್ರಾಜ್ಯುವೇಶನ್ ಕೋ ಆರ್ಡಿನೆಟರ್ ಡಾ. ವಿಜಯಲಕ್ಷ್ಮಿ ಪಿ. ಬಿ.ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಹರ್ಷಿತಾ ಎಂ,ಶಲ್ಯತಂತ್ರ ವಿಭಾಗದ ಮುಖ್ಯಸ್ಥ ಡಾ. ಹರ್ಷವರ್ಧನ್ ಕೆ,
ಪ್ರಸೂತಿ ತಂತ್ರ ಸ್ತ್ರೀ ರೋಗ ವಿಭಾಗ ಮುಖ್ಯಸ್ಥರಾದ
![](https://thesulliamirror.com/wp-content/uploads/2024/12/IMG_20241221_151338.jpg)
ಡಾ.ಅಶೋಕ್ ಕೆ, ದ್ರವ್ಯಗುಣ ವಿಭಾಗ ಮುಖ್ಯಸ್ಥ ಡಾ. ರಾಜಶೇಖರ್ ಎನ್, ಕಾಯಚಿಕಿತ್ಸಾ ವಿಭಾಗ ಮುಖ್ಯಸ್ಥರಾದ ಡಾ. ಭಾಗ್ಯೇಶ್ ಕೆ, ಕ್ರೀಯ ಶರೀರ ವಿಭಾಗ ಮುಖ್ಯಸ್ಥರಾದ ಡಾ.ಪ್ರತಿಮಾ ಗುಪ್ತ, ರೋಗನಿದನ ವಿಭಾಗ ಮುಖ್ಯಸ್ಥರಾದ ಡಾ.ಭಾರತಿ ಎ. ಪಿ, ರಚನಾ ಶರೀರ ವಿಭಾಗ ಮುಖ್ಯಸ್ಥ ಡಾ.ವೇಣುಗೋಪಾಲ ಭಟ್,ರಷಶಾಸ್ತ್ರ ಭೈಷಜ್ಯ ಕಲ್ಪನಾ ವಿಭಾಗ ಮುಖ್ಯಸ್ಥರಾದ ಡಾ.ಪುರುಷೋತ್ತಮ ಕೆ.ಜಿ, ಶಲಾಕ್ಯತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಹರಿಪ್ರಸಾದ್ ಶೆಟ್ಟಿ, ಅಗದತಂತ್ರ ವಿಭಾಗದ ಮುಖ್ಯಸ್ಥ ಡಾ.ಅವಿನಾಶ್ ಕೆ.ವಿ,ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ.ಸನತ್ ಕುಮಾರ್ ಡಿ. ಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
![](https://thesulliamirror.com/wp-content/uploads/2024/12/IMG_20241221_151406.jpg)
ನಿಲೀಮಾ ಮತ್ತು ಬಳಗ ಆಶಯ ಗೀತೆ ಹಾಡಿದರು.ಅಶ್ವಿನಿ ಭಟ್ ಚಿತ್ಕಾಲ ಬಾರಧ್ವಾಜ್ ಪ್ರಾರ್ಥನೆ ಹಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಹರ್ಷಿತಾ ಎಂ ವಂದಿಸಿದರು.ಲಕ್ಷ್ಮೀ ಶ್ರೀ ಹಾಗೂ ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.