ಸುಳ್ಯ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ

ಡಾ.ಧನ್ಯಶ್ರೀ, ಡಾ.ಪ್ರಿಯಾ, ಡಾ.ಚೇತನ
ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ.
ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ ವಿ ಅವರ ಮಾರ್ಗದರ್ಶನದಲ್ಲಿ ಡಾ. ಧನ್ಯಶ್ರೀ ಯು ಬಿ ಹಾಗೂ ಡಾ. ಪ್ರಿಯ ಪಿ., ಅಗದತಂತ್ರ ವಿಭಾಗದಲ್ಲಿ ಮೂರನೇ ರ್ಯಾಂಕ್ನ್ನು
ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ. ಜಿ., ರವರ ಮಾರ್ಗದರ್ಶನ ದಲ್ಲಿ ಡಾ. ಚೇತನ ಶಣ್ಮುಗಪ್ಪ ಮುಗಳಿ, ಪಂಚಕರ್ಮ ವಿಭಾಗದಲ್ಲಿ ಒಂಭತ್ತನೇ ರ್ಯಾಂಕ್ ಪಡೆದಿರುತ್ತಾರೆ.