ಸುಳ್ಯ: ಡಾ.ಕುರುಂಜಿ ವೆಂಕಟ್ರಮಣ ಗೌಡರ 96ನೇ ಜನ್ಮದಿನವನ್ನು ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಪುಷ್ಪ ನಮನದೊಂದಿಗೆ ಡಿ. 26 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು. ಜೆ, ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಎಸ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದವರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.