ಸುಳ್ಯ: ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಡಾ.ಕುರುಂಜಿ ವೆಂಕಟರಮಣ ಗೌಡರ 95ನೇ ಜನ್ಮ ದಿನಾಚರಣೆಯ ಪ್ರಯುಕ್ತ ಡಿ.26ರಂದು ಕೆವಿಜಿ ಐಪಿಎಸ್ನಲ್ಲಿ ಕೆವಿಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಡಾ.ಕುರುಂಜಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.










