ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯದಲ್ಲಿ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ರವರ 11ನೇ ವರ್ಷದ ಪುಣ್ಯಸ್ಮರಣೆ ನಡೆಯಿತು. ಕೆ.ವಿ.ಜಿ ದಂತ ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಶರತ್ಕುಮಾರ್ ಶೆಟ್ಟಿ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಹೂ ಹಾರ ಹಾಕಿ ನಮಿಸಿ, ಪುಣ್ಯಸ್ಮರಣೆ ಮಾಡಿ ಅವರ ಆದರ್ಶಗಳನ್ನು ಸ್ಮರಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.