ಸುಳ್ಯ: ಪ್ರತಿಷ್ಠಿತ ವಿದ್ಯಾಸಂಸ್ಥೆ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ
ಅಸಿಸ್ಟೆಂಟ್ ಪ್ರೊಫೆಸರ್, ಉಪನ್ಯಾಸಕರು ಹಾಗೂ ಸಿಸ್ಟಮ್ ಅನಲಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ
ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ:
ASST. PROF.: M.Tech. or MCA Degree with a first class at either the Bachelor’s or Master’s level in CSE or a closely related field.
LECTURER/SYSTEM ANALYST: A first class in a Bachelor’s Degree in CSE.
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ಹಾಗೂ ಸ್ವ ವಿವರಗಳನ್ನು
office@kvgengg.com ಗೆ 10-07-2024 ರ ಮೊದಲು ಸಲ್ಲಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.