ಸುಳ್ಯ: ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅ. 2 ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಬಳಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಭಜನ್ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
previous post