ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿವಂಗತ ಜಾನಕಿ ವೆಂಕಟ್ರಮಣಗೌಡರ ಹದಿನಾಲ್ಕನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯುತು. ಕಾರ್ಯಕ್ರಮದ ಪ್ರಯುಕ್ತ ಶಾಲೆಯ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಜಾನಕಿ ವೆಂಕಟರಮಣ ಗೌಡರ ಸಂಸ್ಮರಣೆ ಮಾಡಿದರು. ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ, ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಗೌರವ ನಮನ ಸಲ್ಲಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







