ಸುಳ್ಯ: ದಿ.ಡಾ. ಕುರಂಜಿ ವೆಂಕಟ್ರಮಣ ಗೌಡರ 11ನೇ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ ಅವರಿಗೆ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅ. 7ರಂದು ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ವಿದ್ಯಾರ್ಥಿಗಳು,ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.
previous post