ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆ.ವಿ.ಜಿ. ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ಡಾ: ಕುರುಂಜಿ ವೆಂಕಟ್ರಮಣಗೌಡರ 13ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಕೆವಿಜಿ ಸಂಸ್ಮರಣೆ ಹಾಗು ಭಾವಚಿತ್ರಕ್ಕೆ ಪುಷ್ಪನಮನ ಕಾರ್ಯಕ್ರಮ ಕೆ.ವಿ.ಜಿ. ದಂತಮಹಾವಿದ್ಯಾಲಯದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋಕ್ಷಾನಾಯಕ್, ಎಲ್ಲಾ ವಿಭಾಗ ಮುಖ್ಯಸ್ಥರುಗಳು, ಹಾಗೂ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












