ಸುಳ್ಯ: ಕೆ.ವಿ.ಜಿ ಇಂಜಿನಿಯರಿಂಗ್ ಮಹಾವಿದ್ಯಾಲಯದ 2023ನೇ ಸಾಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಭವಿತ್ ಪಿ.ಎಸ್., ಶರತ್ ಯು.ಆರ್., ವಿಪಿನ್ ಕುಮಾರ್ ಕೆ.ಆರ್., ಯತಿನ್ ಡಿ.ಹೆಚ್. ಅಟೋ ಸಿಎನ್ಸಿ ಕಂಪೆನಿಗೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಪಂಚಮಿ ಆಚಾರ್ಯ ಕೆ.ಎನ್. ಮತ್ತು ಪವನ್ ಕುಮಾರ್ ಎ. ಇನ್ಪ್ರಾ ಮಾರ್ಕೇಟ್ ಕಂಪೆನಿಗೆ
ಆಯ್ಕೆಯಾಗಿರುತ್ತಾರೆ.ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ
ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲರು ಹಾಗೂ ಡೀನ್ ಸ್ಟುಡೆಂಟ್ ಅಫೇರ್ಸ್ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಟ್ರೈನಿಂಗ್ & ಪ್ಲೇಸ್ಮೆಂಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.