ಸುಳ್ಯ: ಸುಳ್ಯದ ಅಮರ ಶಿಲ್ಪಿ ದಿ.ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ದಿ. ಜಾನಕಿ ವೆಂಕಟ್ರಮಣ ಗೌಡರ 11ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಕೆ. ವಿ. ಜಿ. ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಶುಪಾಲೆ ಶಿಲ್ಪಾ ಬಿದ್ದಪ್ಪ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post