ಸುಳ್ಯ: ಮಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮದೆನಾಡು ಸಮೀಪ ಕರ್ತೋಜೆಯಲ್ಲಿ ಮರ ಸಹಿತ ಭೂ ಕುಸಿತ ಉಂಟಾಗಿದ್ದು ಮಂಗಳೂರು -ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ

ವರದಿಯಾಗಿದೆ. ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದೆ. ಜೆಸಿಬಿ-ಹಿಟಾಚಿ ಯಂತ್ರ ಬಳಿಸಿ ಕಾರ್ಯಾಚರಣೆ ನಡೆಸಿ ರಸ್ತೆಯ ಒಂದು ಬದಿ ಮಣ್ಣು-ಮರ ತೆರವಿಗೆ ಪ್ರಯತ್ನ ನಡೆಸಲಾಗುತಿದೆ. ಭಾರೀ ಮಳೆಯಿಂದ ಮಣ್ಣು ಕುಸಿತ ಉಂಟಾಗಿದೆ.