ಸುಳ್ಯ:ಖ್ಯಾತ ವಾಸ್ತುಶಿಲ್ಪಿ, ಮಂಡೆಕೋಲು ಗ್ರಾಮದ ಲವ ಆಚಾರ್ಯ ಮಾವಂಜಡ್ಕ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಭೂದೇವಿ ಹಾಗೂ ಮಕ್ಕಳಾದ ಪತ್ರಕರ್ತ ಚಂದ್ರಶೇಖರ ಮಂಡೆಕೋಲು, ಉಪೇಂದ್ರ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ .
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post