ಸುಳ್ಯ: ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಸ್ವಾತಂತ್ರ್ಯವೋತ್ಸವ ಆಚರಿಸಲಾಯಿತು. ಎ.ಒ.ಎಲ್.ಇ ಇದರ ನಿರ್ದೇಶಕರಾದ ಜಗದೀಶ್ ಅಡ್ತಲೆ ಧ್ವಜಾರೋಹಣ ಮಾಡಿ “ಇಂದಿನ ಯುವ ಜನಾಂಗವು ಕಾನೂನಿನ ಮಹತ್ವವನ್ನು ಅರಿತು ದೇಶದ ಶಕ್ತಿಯಾಗಿ ರೂಪೂಗೂಂಡು ರಾಷ್ಟ್ರದ ನಿರ್ಮಾಣದಲ್ಲಿ ಕೈಜೋಡಿಸಬೇಕು” ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ.ಬಿ ಕಾಲೇಜಿನ ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.