ಸುಳ್ಯ:ಸುಳ್ಯದಲ್ಲಿ ನೂತನವಾಗಿ ಲೈಫ್ ಕೇರ್ ಅಂಬ್ಯುಲೆನ್ಸ್ ಸೇವೆ ಆರಂಭಗೊಂಡಿದ್ದು. ದಿನದ 24 ಗಂಟೆಯೂ ಆಂಬುಲೆನ್ಸ್ ಸೇವೆ ಲಭ್ಯವಿದೆ ಸಾರ್ವಜನಿಕರು ದಿನದ 24 ಗಂಟೆಯೂ ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಬಹುದು. 9901121552, 9035311552 ಸಂಖ್ಯೆಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.