ಮಂಗಳೂರು: 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 6ರವರೆಗೆ ಜಿಲ್ಲೆಯಲ್ಲಿ 1,96,20,011 ರೂಪಾಯಿ ಮೌಲ್ಯದ 90,496 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 412 ಎಫ್ ಐ ಆರ್ ಪ್ರಕರಣ ದಾಖಲಾಗಿದೆ. ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯ
next post