ಕಲ್ಲಪಳ್ಳಿ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕಲ್ಲಪಳ್ಳಿ ಸಮೀಪ ಲಾರಿಯೊಂದು ಮಗುಚಿ ಬಿದ್ದಿರುವ ಘಟನೆ ವರದಿಯಾಗಿದೆ. ಮರ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಪಳ್ಳಿ ಸಮೀಪ ಗಡಿಗುಡ್ಡೆ ಎಂಬಲ್ಲಿ ಲಾರಿ ಮಗುಚಿ ಬಿದ್ದಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ. ರಸ್ತೆಗೆ ಅಡ್ಡವಾಗಿ ಲಾರಿ ಬಿದ್ದ ಕಾರಣ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post