ಅರಂತೋಡು:ಆರಂತೋಡಿನಲ್ಲಿ ಲಾರಿಯೊಂದು ಮಗುಚಿ ಬಿದ್ದ ಘಟನೆ ನಡೆದಿದೆ.ಮಂಗಳೂರಿನಿಂದ ಮೈಸೂರಿಗೆ ಪೇಪರ್ ಲೋಡ್ ತೆಗೆದುಕೊಂಡು ಹೋಗುವ ಲಾರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂತೋಡು ತಿರುವಿನಲ್ಲಿ ರಾತ್ರಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿ ದೆ. ಚಾಲಕ ಯಾವುದೇ ಅಪಾಯಗಳಿಳಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.