ನವದೆಹಲಿ:ಗೃಹ ಬಳಕೆಯ 14.2 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ ದರವನ್ನು ರೂ.29 ಏರಿಕೆ ಮಾಡಲಾಗಿದೆ.ಜೂನ್ 7ರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ.ಇದರೊಂದಿಗೆ ತೈಲ ಮಾರಾಟ ಕಂಪನಿಗಳು ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ದರ ಹೆಚ್ಚಳ ಮಾಡಿದಂತಾಗಿದೆ. ಈ ಹಿಂದೆ ಮಾರ್ಚ್ 7ರಂದು ರೂ.60 ಏರಿಕೆಯಾಗಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post







