ವಾರಣಾಸಿ: ಲೋಕಸಭಾ ಚುನಾವಣೆಯಲ್ಲಿ ಇದೀಗ ಬಂದಿರುವ ಮಾಹಿತಿಯಂತೆ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿನ್ನಡೆಯಾಗಿದೆ. ಆರಂಭಿಕ ಹಂತದಲ್ಲಿ ಮೋದಿಯವರು 4 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಹಿನ್ನಡೆಯಲ್ಲಿದ್ದಾರೆ. ರಾಹುಲ್ ಗಾಂಧಿ ವಯನಾಡ್ ಹಾಗೂ ರಾಯ್ಬರೇಲಿ ಎರಡೂ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.