ಧರ್ಮಸ್ಥಳ: ಮಾರ್ಚ್ ಮೂರರಂದು ಮಂಗಳವಾರ ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರುವುದರಿಂದ ಮಂಗಳವಾರ ಮಧ್ಯಾಹ್ನ ಒಂದೂವರೆ ಗಂಟೆ ವರೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾತ್ರಿ ಗಂಟೆ 7.30ರ ನಂತರ ಚಂದ್ರಗ್ರಹಣ ಮುಕ್ತಾಯವಾದ ಬಳಿಕ ದೇವಸ್ಥಾನದ ಶುದ್ಧೀಕರಣ ಹಾಗೂ ಇತರ ಧಾರ್ಮಿಕ ವಿಧಿ-ವಿಧಾನಗಳು ಮುಗಿದ ನಂತರ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post






