ಸುಳ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಖಂನೀಯ ಎಂದು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಹೇಳಿದ್ದಾರೆ. ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.