ಶಬರಿಮಲೆ: ಮಕರ ಜ್ಯೋತಿ ತೀರ್ಥಯಾತ್ರೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಡಿ.30 ರಂದು ಸಂಜೆ ತೆರೆಯಲಾತು. ಮಂಡಲ ವಿಳಕ್ಕು ಉತ್ಸವದ ಬಳಿಕ ಎರಡು ದಿನ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ಬಂದಿತು.14ರಂದು ಮಕರ ಜ್ಯೋತಿ ದರ್ಶನವಾಗಲಿದೆ. ಕ್ಷೇತ್ರದಲ್ಲಿ ಇಂದು ಮುಂಜಾನೆ 3 ರಿಂದ ಪೂಜಾ ಕಾರ್ಯಗಳು ಆರಂಭಗೊಂಡವು. ಕ್ಷೇತ್ರದಲ್ಲಿ ಭಕ್ತರ ಭಾರೀ ರಶ್ ಕಂಡು ಬಂದಿದೆ. ಸುಗಮವಾಗಿ ದರ್ಶನ ಪಡೆಯಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post















