ಸುಳ್ಯ: ಮಳೆ ಹಾನಿ ಪ್ರದೇಶಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ. ಕಲ್ಲುಗುಂಡಿ ಮತ್ತು ತೊಡಿಕಾನ ಭಾಗದಲ್ಲಿ ಬರೆ ಜರಿದು ಹಾನಿಯಾದ ಸ್ಥಳಗಳಿಗೆ ಭೇಟಿ ಮನೆಗೆ ಬರೆ ಬರಿದು ಹಾನಿಯನ್ನು ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದರು.ಈ ಸಂದರ್ಭದಲ್ಲಿ
ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ. ಪಿ.ಡಿ.ಓ.ಜಯಪ್ರಕಾಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಆರಂತೋಡು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸತೀಶ್ ನಾಯ್ಕ್ ಆಲೆಟ್ಟಿ ಮಹಾಶಕ್ತಿ ಕೇಂದ್ರ ಅಧ್ಯಕ್ಷೆ ಭಾರತಿ ಉಳುವಾರು,ಜಿಲ್ಲಾ ಸಾಮಾಜಿಕ ಜಾಲಾತಾಣ ಸದಸ್ಯ ಪ್ರಸಾದ್ ಕಾಟೂರುಉಪಸ್ಥಿತರಿದ್ದರು.