ಸುಳ್ಯ:ಸುಳ್ಯದಲ್ಲಿ ಬುಧವಾರ ಸಂಜೆಯ ವೇಳೆಗೆ ಉತ್ತಮ ಮಳೆಯಾಗಿದೆ. ದಿನಪೂರ್ತಿ ಮೋಡ ಕವಿದ ವಾತಾವತಣ ಇದ್ದು ಸಂಜೆಯ ವೇಳೆಗೆ ಗುಡುಗು,ಗಾಳಿ ಸಮೇತ ಮಳೆಯಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ.ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಪಕ್ಕದ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಬುಧವಾರ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





