ಸುಳ್ಯ: ಮುಂಗಾರು ಬಲಗೊಳ್ಳುವ ಮುನ್ಸೂಚನೆ ನೀಡಿ ಸುಳ್ಯದಲ್ಲಿ ಭಾರೀ ಮಳೆಯಾಗಿದೆ. ಜೂ.20ರಂದು ಬೆಳಿಗ್ಗೆ 11 ಗಂಟೆಯ ಬಳಿಕ ಮಳೆಯಾಗಿದ್ದು ಒಂದು ಗಂಟೆಗೂ ಅಧಿಕ ಸಮಯ ಮಳೆ ಸುರಿದಿದೆ. ಮಳೆಗೆ ಚರಂಡಿಗಳಲ್ಲಿ ತುಂಬಿ ಹರಿದಿದ್ದು ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ಗುಡುಗಿನ ಅಬ್ಬರದೊಂದಿಗೆ ಭರ್ಜರಿ ಮಳೆಯಾಗಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.