ಮಂಡಕೋಲು: ಶಬರಿಗಿರಿ ಸೇವಾ ಪ್ರತಿಷ್ಠಾನ ದ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಕಣೆಮರಡ್ಕ ಇದರ ಮೂರನೇ ವರ್ಷದ ಪುನಃ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ಜ.5 ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಸಮಿತಿ ರಚಸಲಾಗಿದೆ. ಸಮಿತಿಯ ಗೌರವಾಧ್ಯಕ್ಷರಾಗಿ ಗಂಗಾಧರ ಮಾವಂಜಿ, ಅಧ್ಯಕ್ಷರಾಗಿ ಪ್ರಕಾಶ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ತೋಟಪ್ಪಾಡಿ, ಕೋಶಾಧಿಕಾರಿಯಾಗಿ ರವಿ ಕಣೆಮರಡ್ಕ ಅವರನ್ನು ಡಿ.19 ರಂದು ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.