ಸುಳ್ಯ: ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ದ.ಕ. ಜಿಲ್ಲೆಗೆ ಪ್ರಥಮ ಹಾಗು ರಾಜ್ಯಕ್ಕೆ ತ್ರತಿಯ ಸ್ಥಾನ ಪಡೆದ ಮಂಜುಶ್ರೀ ಕೆದಂಬಾಡಿ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಸದಸ್ಯ ಹಾಗು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸುರೇಶ್ ಅಮೈ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.