ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ಮೇ 31ರಂದು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ನೈಋತ್ಯ ಮುಂಗಾರು ಮಳೆ ನಾಲ್ಕು ದಿನ ಏರು ಪೇರಾಗುವ ಸಾಧ್ಯತೆಯೂ ಇದೆ ಎಂದು ಐಎಂಡಿ ಹೇಳಿದೆ.
ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಈ ಬಾರಿಯೂ ವಾಡಿಕೆಯ ದಿನಾಂಕದ ಸಮೀಪದಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
previous post